Senior citizen bus pass- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು(Senior citizen bus pass) ಆನ್ಲೈನ್ ಮೂಲಕ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. 

Senior citizen bus pass- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Senior citizen bus pass application-2024

ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು(Senior citizen bus pass) ಆನ್ಲೈನ್ ಮೂಲಕ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. 

ಸರಕಾರದಿಂದ ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಟಿಕೆಟ್ ಪಡೆದು ಬಸ್ ನಲ್ಲಿ ಪ್ರಯಾಣಿಸಲು ಮತ್ತು ಇತರೆ ಸಾರಿಗೆ ವಲಯದ ಸೇವೆಗಳನ್ನು ಪಡೆಯಲು ರಿಯಾಯಿತಿ ದರದಲ್ಲಿ ಟಿಕೆಟ್ ಪಡೆದು ಸಂಚರಿಸಲು ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಈ ಯೋಜನೆಯನ್ನು ಆನುಷ್ಥಾನ ಮಾಡಲಾಗುತ್ತಿದ್ದು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

Senior citizen bus pass online karnataka- ಹಿರಿಯ ನಾಗರಿಕರಿಗೆ ರಿಯಾಯಿತಿ ಬಸ್ ಪಾಸ್:

60 ವರ್ಷ ಮೇಲ್ಪಟ ಹಿರಿಯ ನಾಗರಿಕರು ಅಗತ್ಯ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

Senior citizen yojana- ಯಾವೆಲ್ಲ ಸಾರಿಗೆಯಲ್ಲಿ ಪ್ರಯಾಣಿಸಲು ರಿಯಾಯಿತಿ ಸಿಗುತ್ತದೆ?

1) ವಿಮಾನ ಟಿಕೆಟ್ ದರ ರಿಯಾಯತಿ.
2) ರೈಲ್ವೆ ಟಿಕೆಟ್ ದರ ರಿಯಾಯಿತಿ
3) ಬಸ್ ಪಾಸ್ ಮತ್ತು ಬಸ್ ಟಿಕೆಟ್ ದರ ರಿಯಾಯಿತಿ
4) ಆದಾಯ ತೆರಿಗೆ ವಿನಾಯತಿ

ಇದನ್ನೂ ಓದಿ: PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

Ksrtc bus pass online apply- ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಹಿರಿಯ ನಾಗರಿಕರು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕಂಪ್ಯೂಟರ್ ಸೆಂಟರ್ ಗಳನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

Required documents for Senior citizen bus pass- ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ.
2) ಪೋಟೋ.
3) ವಯಸ್ಸಿನ ದೃಢೀಕರಣಕ್ಕೆ ಅಧಿಕೃತ ದಾಖಲೆ.
4) ಮೊಬೈಲ್ ನಂಬರ್.

ಇದನ್ನೂ ಓದಿ: Parihara payment-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಬಂತು ರೂ 2,000 ಬೆಳೆ ನಷ್ಟ ಪರಿಹಾರ!

ಪ್ರಮುಖ ಉಪಯುಕ್ತ ಲಿಂಕ್ ಗಳು:

ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕೃತ ವೆಬ್ಸೈಟ್: Click here

ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಮಟ್ಟದ ಕಛೇರಿಗಳ ವಿವರ: click here