Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsCrop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪ್ರಿಮಿಯಂ ಅನ್ನು ಪಾವತಿ ಮಾಡಲು ಬೆಳೆವಾರು ಕೊನೆಯ ದಿನಾಂಕವನ್ನು(Crop insurance last date) ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ  ಮೊಬೈಲ್ ನಲ್ಲಿ ಕೊನೆಯ ದಿನಾಂಕದ ವಿವರವನ್ನು ಹೇಗೆ ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ.

ಈ ವರ್ಷ ಅಂದರೆ 2024ರ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಾವು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕವನ್ನು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಕೆಳಗಡೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಅಧಿಕೃತ ಸರಕಾರದ ಸಂರಕ್ಷಣೆ(samrakshane.karnataka.gov.in) ವೆಬ್ಸೈಟ್ ಅನ್ನು ಭೇಟಿ ಮಾಡಿ ನಿಮ್ಮ ಜಿಲ್ಲೆಯಲ್ಲಿ ಬೆಳೆ ವಿಮೆ(Bele vime) ಅನ್ನು ಮಾಡಿಸಲು ಕೊನೆಯ ದಿನಾಂಕದ ವಿವರವನ್ನು ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ಪಡೆಯಬಹುದು.

ಇದನ್ನೂ ಓದಿ: Free mashroom training-ಉಚಿತ 10 ದಿನದ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

kharif crop insurance-2024: ನಿಮ್ಮ ಮೊಬೈಲ್ ನಲ್ಲಿ ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ನೋಡುವ ವಿಧಾನ:

ರೈತರು ತಾವು ಬೆಳೆಯುವ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಕೊಳ್ಳಲು ಕೊನೆಯ ದಿನಾಂಕ ಯಾವುದು ಎಂದು ರಾಜ್ಯ ಸರಕಾರದ ಅಧಿಕೃತ ಸಂರಕ್ಷಣೆ(Samrakshane website) ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ ಈ Crop insurance last date ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು. ನಂತರ ಈ ಪೇಜ್ ನಲ್ಲಿ “ವರ್ಷ/Year: 2024-25” ಮತ್ತು “ಋತು: Kharif/ಮುಂಗಾರು” ಎಂದು ಆಯ್ಕೆ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ತದನಂತರ “Farmers’ ವಿಭಾಗದಲ್ಲಿ “View Cut Off Dates” ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: BPNL Recruitment 2024: 10th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 5250 ಹುದ್ದೆಗಳಿಗೆ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

Step-3: ನಂತರ ಇಲ್ಲಿ ಆಯ್ಕೆ ವಿಭಾಗದ “District/ಜಿಲ್ಲೆ” ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆಯನ್ನು ಸೆಲೆಕ್ಟ್ ಮಾಡಿಕೊಂಡರೆ ನಿಮ್ಮ ಜಿಲ್ಲೆಯಲ್ಲಿ ಬೆಳೆಯುವ ಬೆಳೆವಾರು ಬೆಳೆ ವಿಮೆ ಪ್ರಿಮಿಯಂ ಪಾವತಿ ಮಾಡಲು ಅಥವಾ ಕಟ್ಟಲು ಕೊನೆಯ ದಿನಾಂಕದ ಪಟ್ಟಿ ತೋರಿಸುತ್ತದೆ.

ಇದನ್ನೂ ಓದಿ: Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

ಈ ಮಾಹಿತಿಯನ್ನು ತಿಳಿದುಕೊಂಡು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ನಿಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಪಾವತಿ ಮಾಡಬೇಕು.

Most Popular

Latest Articles

- Advertisment -

Related Articles