Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsDisabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿಯನ್ನು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ ಅರ್ಹ ಫಲಾನುಭವಿಗಳಿಗೆ ವಿಷಯ ತಿಳಿಸಲು ಸಹಕರಿಸಿ.

ಇದನ್ನೂ ಓದಿ: Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Disabled Welfare Yojana-ಯಾವೆಲ್ಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ?

  • SSLC ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್
  • ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ
  • ದೃಷ್ಟಿ ದೋಷ ಹೊಂದಿರುವ ವ್ಯಕ್ತಿಗಾಗಿ ಬೈಲ್ ಕಿಟ್
  • ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳು
  • ವಿಶೇಷಚೇತನರಿಗೆ ಸಾಧನ ಸಲಕರಣೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

Disabled Welfare Scheme application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ನಿಮ್ಮ ಹಳ್ಳಿಯ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Required documents for Disabled Welfare Scheme-ಅಗತ್ಯ ದಾಖಲಾತಿಗಳು:

(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
(2) UDID ಕಾರ್ಡ
(3) ಪಡಿತರ ಚೀಟಿ
(4) ಜಾತಿ ಪ್ರಮಾಣ ಪತ್ರ

ಇದನ್ನೂ ಓದಿ: life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

ಈ ಯೋಜನೆಗಳ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ:

ನಿಮ್ಮ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ: Click here
ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವೆಬ್ಸೈಟ್: click here

Most Popular

Latest Articles

- Advertisment -

Related Articles