Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsfree jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

ಅರ್ಹ ಅಭ್ಯರ್ಥಿಗಳಿಂದ 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ(free jurnalism training) ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತರೆ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಎಲೆಕ್ಟ್ರಾನಿಕ್ ಮಾಧ್ಯಮದ ಕುರಿತು ಬೆಂಗಳೂರಿನಲ್ಲಿ ವಸತಿ ಸಹಿತ ಎರಡು ತಿಂಗಳ ಉಚಿತ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

jurnalism training last date for application- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆಸಕ್ತ ಅರ್ಹ ಅಭ್ಯರ್ಥಿಗಳು 25 ಸೆಪ್ಟೆಂಬರ್ 2024ರ  ಸಂಜೆ 5.00 ಗಂಟೆ ಒಳಗಾಗಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಕೇಂದ್ರ ಹಾಗೂ ವಲಯ ಕಛೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

jurnalism training Selection process-ಅಯ್ಕೆ ವಿಧಾನ:

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯ ಸಮಿತಿಯಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

Documents for jurnalism training application- ಒದಗಿಸಬೇಕಾದ ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Adhar card.
2) ಪೋಟೋ/Photo.
3) ಜಾತಿ ಮತ್ತು ಆದಾಯ ಪ್ರಮಾಣ ಪತ್ರ/caste and income certificate.
4) ಬ್ಯಾಂಕ್ ಪಾಸ್ ಬುಕ್ ಪ್ರತಿ/Bank pass book.
5) ಅರ್ಜಿ ನಮೂನೆ/Application form.

Free jurnalism training-ಸಂಪೂರ್ಣ ಉಚಿತ ತರಬೇತಿ ಇದಾಗಿರುತ್ತದೆ:

ಈ ತರಬೇತಿಯು ಉಚಿತ ಊಟ ಮತ್ತು ವಸತಿ ಸಹಿತವಾಗಿದ್ದು ಒಟ್ಟು ಎರಡು ತಿಂಗಳು ನಡೆಯುತ್ತದೆ. ಅರ್ಹ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Student scholarship-  ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Contact details-ಸಂಪರ್ಕ ವಿಳಾಸ:

ನಂ.3, 16ಕೆ, ಬಂಜಾರ ಭವನ, 1ನೇ ಮಹಡಿ ಮಿಲ್ಲರ್ಸ್‌ ಟ್ಯಾಂಕ್‌ ಬಂಡ್‌ ರಸ್ತೆ, ವಸಂತ ನಗರ, ಬೆಂಗಳೂರು-52
ಕಛೇರಿ ದೂರವಾಣಿ:080-22285561, 62, 63, 65
E-mail: [email protected]
Website- Click here

Most Popular

Latest Articles

- Advertisment -

Related Articles