Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025 | Siddesh
Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!
Share Now:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಈ ಕೇಂದ್ರದ ಮೂಲಕ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಯನ್ನು ನೀಡುವುದರ ಜೊತೆಗೆ ಉದ್ದಿಮೆಯನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಸೂಕ್ತ ಮಾರ್ಗದರ್ಶನವನ್ನು ಸಹ ಒದಗಿಸಲಾಗುತ್ತದೆ.

ಇದನ್ನೂ ಓದಿ: PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

ಗ್ರಾಮೀಣ ಮತ್ತು ನಗರ ಭಾಗದ ಯುವಕರು ನಿರುದ್ಯೋಗ ಸಮಸ್ಯೆಯಿಂದ ಹೊರ ಬಂದು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಈ ಕೇಂದ್ರದಿಂದ ವಿವಿಧ ಬಗ್ಗೆಯ ಸ್ವ-ಉದೋಗ ತರಬೇತಿಗಳನ್ನು(Dairy Farming) ಪಡೆಯಲು ಅವಕಾಶವಿದ್ದು ಈ ಅಂಕಣದಲ್ಲಿ ಇದರ ಬಗ್ಗೆ ಒಂದಿಷ್ಟು ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Who Can Apply For Poultry Farm Training-ಉಚಿತ ತರಬೇತಿ ಪಡೆಯಲು ಅರ್ಹರು:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಸಂಸ್ಥೆಯಿಂದ 12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿಯನ್ನು ಆರಂಭಿಸಲು ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಈ ಕೆಳಗಿನಂತಿದೆ:

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯ ವಯಸ್ಸು18 ರಿಂದ 45 ವರ್ಷದ ಒಳಗಿರಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮತ್ತು ಕನ್ನಡ ಒದಲು ಬರೆಯಲು ಬರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರಬೇತಿಯನ್ನು ಪಡೆದು ಸ್ವಂತ ಉದ್ಯೋಗವನ್ನು ಆರಂಭಿಸಲು ಇಚ್ಚೆಯನ್ನು ಹೊಂದಿರುವವರಿಗೆ ಮೊದಲ ಆದ್ಯತೆಯಿರುತ್ತದೆ.

ಇದನ್ನೂ ಓದಿ: Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Free Poultry And Dairy Farm Training Date-ತರಬೇತಿ ಅವಧಿ:

ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿಯು ದಿನಾಂಕ: 08 ಅಕ್ಟೋಬರ್ 2025 ರಿಂದ ಆರಂಭವಾಗಿ ದಿನಾಂಕ: 200 ಅಕ್ಟೋಬರ್ 2025ಕ್ಕೆ ಮುಕ್ತಾಯವಾಗುತ್ತದೆ ಒಟ್ಟು 3೦ ದಿನದ ತರಬೇತಿಯನ್ನು ಆಯೋಜನೆ ಮಾಡಲಾಗಿದೆ.

Poultry Farming Training Center Address-ತರಬೇತಿ ಆಯೋಜನೆ ಮಾಡಿರುವ ಕೇಂದ್ರದ ವಿಳಾಸ:

ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿಯನ್ನು ಆಯೋಜನೆ ಮಾಡಿರುವ ಕೇಂದ್ರ ವಿಳಾಸ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ,ಕುಮಟಾ,ಉತ್ತರಕನ್ನಡ-581343

ಇದನ್ನೂ ಓದಿ: Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

Free Poultry Farm Training

Poultry Farming Training Online Application-ನಿಮ್ಮ ಮೊಬೈಲ್ ಮೂಲಕವೇ ತರಬೇತಿಗೆ ನೋಂದಣಿಯನ್ನು ಮಾಡಿ:

ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ತಮ್ಮ ಮೊಬೈಲ್ ಮೂಲಕವೇ ಕೆಳಗೆ ವಿವರಿಸುವ ವಿಧಾನವನ್ನು ಅನುಸರಿಸಿ ತರಬೇತಿ ಪಡೆಯಲು ನೋಂದಣಿಯನ್ನು ಮಾಡಿಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ ಮಾಡಿ "Online Application" ಗೂಗಲ್ ಪಾರ್ಮ್ ಅನ್ನು ವೆಬ್ ಲಿಂಕ್ ಅನ್ನು ಪ್ರವೇಶ ಮಾಡಿ.

ಇದನ್ನೂ ಓದಿ: Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Step-2: ತದನಂತರ ಇಲ್ಲಿ ಕೇಳುವ ಎಲ್ಲಾ ಪ್ರಶ್ನೆಗಳಿಗೆ ಅಗತ್ಯ ವಿವರವನ್ನು ಭರ್ತಿ ಮಾಡಿ ಅಂತಿಮವಾಗಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Helpline-ತರಬೇತಿಯಲ್ಲಿ ಭಾಗವಹಿಸುವುದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಸಂಖ್ಯೆಗಳು- 9449860007/ 9538281989/ 9916783825/ 8880444612

ಇದನ್ನೂ ಓದಿ: Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

Documents For Free Poultry Farming Course-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಆಸಕ್ತ ಅಭ್ಯರ್ಥಿಗಳು ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿಯನ್ನು ಪಡೆಯಲು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ದಾಖಲಾತಿಗಳ ಪಟ್ಟಿ ಹೀಗಿದೆ:

  • ಆಧಾರ್ ಕಾರ್ಡ ಪ್ರತಿ/Aadhar.
  • ಬ್ಯಾಂಕ್ ಪಾಸ್ ಬುಕ್/Bank Pass Book.
  • ರೇಶನ್ ಕಾರ್ಡ ಪ್ರತಿ/Ration Card.
  • ಪಾನ್ ಕಾರ್ಡ ಪ್ರತಿ/Pan Card.
  • ನಾಲ್ಕು ಪೋಟೋ/Photo.
  • ಮೊಬೈಲ್ ನಂಬರ್/Mobile Number.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: