Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!

May 31, 2025 | Siddesh
Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!
Share Now:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ(Free UPSC and Banking Coaching) ಪರೀಕ್ಷಾ ಪೂರ್ವ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ(UPSC) ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ(Banking Coaching) ಪರೀಕ್ಷೆಗಳಿಗೆ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Crop Loan-ಕೇಂದ್ರ ಸರ್ಕಾರದಿಂದ ಬೆಳೆ ಸಾಲ ವಿತರಣೆ ಕುರಿತು ಮಹತ್ವದ ಆದೇಶ ಪ್ರಕಟ!

ಈ ಅಂಕಣದಲ್ಲಿ ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ(UPSC and Banking Coaching Application) ಪೂರ್ವ ತರಬೇತಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಯು.ಪಿ.ಎಸ್.ಸಿ ಮತ್ತು ಬ್ಯಾಂಕಿಂಗ್ ಪಿ.ಓ ತರಬೇತಿ ಅವಧಿ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Last Date For Application-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ- ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 15 ಜೂನ್ 2025

ಇದನ್ನೂ ಓದಿ: Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Free UPSC and Banking Coaching Eligibility-ಅರ್ಜಿ ಸಲ್ಲಿಸಲು ಅರ್ಹರು:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ತಿಳಿಸಿರುವ ಅರ್ಹತೆಯನು ಹೊಂದಿರಬೇಕು.

ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಗಳು ಪ್ರವರ್ಗ-1, ಪ್ರವರ್ಗ-2(A),ಪ್ರವರ್ಗ-2(A)ಪ್ರವರ್ಗ-2(B), ಪ್ರವರ್ಗ-3(A), ಪ್ರವರ್ಗ-3(B) ವರ್ಗಕ್ಕೆ ಸೇರಿದವರಾಗಿರಬೇಕು.

ಅಭ್ಯರ್ಥಿಗಳು ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.

ವಿದ್ಯಾರ್ಥಿಗಳ ವಯಸ್ಸು 21 ರಿಂದ 31 ರ ಒಳಗಿರಬೇಕು.

ಇದನ್ನೂ ಓದಿ: MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

UPSC

ಇದನ್ನೂ ಓದಿ: Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Free UPSC and Banking Coaching Duration-ತರಬೇತಿ ಅವಧಿ:

  • ಯು.ಪಿ.ಎಸ್.ಸಿ ತರಬೇತಿಯು- 7-9 ತಿಂಗಳು
  • ಬ್ಯಾಂಕಿಂಗ್ ಪಿ.ಓ- ಕನಿಷ್ಠ 3 ತಿಂಗಳು

User Manual-ಈ ತರಬೇತಿ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಕೈಪಿಡಿ- Download Now
Online Apply Method-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ:

ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free UPSC Coaching

ಇದನ್ನೂ ಓದಿ: Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Step-2: ಬಳಿಕ ಈ ಪೇಜ್ ನಲ್ಲಿ ಕೆಳಗೆ ಕಾಣುವ "Online Application" ಆಯ್ಕೆಯ ಮುಂದೆ ತೋರಿಸುವ "Click here to Apply" ಬಟನ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ತಂತ್ರಾಂಶವನ್ನು ಭೇಟಿ ಮಾಡಬೇಕು.

Step-3: ಇಲ್ಲಿ ಅಗತ್ಯ ಬಳಕೆದಾರ ಐಡಿ ಮತ್ತು ಪಾಸ್ವರ್ಡ್/ಓಟಿಪಿ ಅನ್ನು ಹಾಕಿ ಲಾಗಿನ್ ಅದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ನಂತರ ವಿದ್ಯಾರ್ಥಿಗಳು ಇಲ್ಲಿ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Documents For Free UPSC Coaching-ಅರ್ಜಿ ಸಲ್ಲಿಸಲು ದಾಖಲೆಗಳು;

  • ಅಭ್ಯರ್ಥಿಯ ಆಧಾರ್ ಕಾರ್ಡ್/Aadhar
  • ಬ್ಯಾಂಕ್ ಪಾಸ್ ಬುಕ್/Pass Book
  • ಪೋಟೋ/Photo
  • ವಿದ್ಯಾಭ್ಯಾಸ ಪ್ರಮಾಣ ಪತ್ರ/Education Certificate
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate
  • ಮೊಬೈಲ್ ನಂಬರ್/Mobile Number

ಇದನ್ನೂ ಓದಿ: Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

For More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ವಿವರ:

ಅಧಿಕೃತ ವೆಬ್ಸೈಟ್-Click Here
ಸಹಾಯವಾಣಿ- 8050770006(ಸಮಯ ಬೆಳಗ್ಗೆ 10-00 ರಿಂದ ಸಂಜೆ 5-30 ರವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ)
ಅರ್ಜಿ ಸಲ್ಲಿಸಲು ಲಿಂಕ್- Apply Now

WhatsApp Group Join Now
Telegram Group Join Now
Share Now: