Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsKaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

kaludhari: ರಾಜ್ಯದ ಅನೇಕ ರೈತರು ತಮ್ಮ ಜಮೀನುಗಳಿಗೆ ತೆರಳೋದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದ್ರೇ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ ನಕಾಸೆಯಲ್ಲಿ ಇಲ್ಲ ಹಾಗೆ ಹೀಗೆ ಅಂತ ಅದಕ್ಕೂ ತಡೆ ಒಡ್ಡಿರೋ ಘಟನೆಗಳು ನಡೆದಿವೆ. ಇಂತಹ ಖಾಸಗಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಪ್ರತಿಯ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಜಮೀನಿಗೆ ಹೋಗಲು ಕಾಲುದಾರಿ ಮತ್ತು ಬಂಡಿದಾರಿ ಸಮಸ್ಯೆಯಿರುವ ರೈತರು ಈ ಮಾಹಿತಿಯನ್ನು ತಿಳಿದು ಸೂಕ್ತ ಪರಿಹಾರಕ್ಕೆ ನಿಮ ತಾಲ್ಲೂಕಿನ  ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ದಾರಿ ಸಮಸ್ಯೆಯನ್ನು ಇನ್ನು ಮುಂದೆ ಶೀಘ್ರವಾಗಿ ಬಗ್ಗೆಹರಿಸಿಕೊಳ್ಳಬವುದು.

ಇದನ್ನೂ ಓದಿ: Watershed department Yojana: ಈ ಇಲಾಖೆಯಿಂದ ಕೊಳವೆ  ಬಾವಿ, ಡೀಸೆಲ್ ಪಂಪ್ ಸೆಟ್,ಇತರೆ ಯಂತ್ರಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.

Kaludhari latest notification- ರಾಜ್ಯ ಸರಕಾರದ ಹೊಸ ಆದೇಶದ ವಿವರ ಹೀಗಿದೆ:
 
ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಇದ್ದು ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿ. “ದಾರಿ” ಸಮಸ್ಯೆ ಬಹುಕಾಲದಿಂದಲೂ ಇದ್ರು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

ಇದನ್ನೂ ಓದಿ: Crop insurance status: ಬೆಳೆ ವಿಮೆ ಕುರಿತು ಈ ರೀತಿ ನಿಮ್ಮ ಮೊಬೈಲ್ ಗೆ ಮೆಸೇಜ್ ಬಂದಿದೆಯೇ? ಹಾಗಾದರೆ ಇದಕ್ಕೆ ಪರಿಹಾರವೇನು?

The Indian Easement Act, 1882 ರಂತ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪುವೇಶಿಸುವ ಹಕ್ಕು ಮತ್ತು ವಹಿವಾಟಿನ (Eastment) ಹಕ್ಕನ್ನು ಹೊಂದಿದ್ದು,

ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕಾಮವಹಿಸಲು ಅವಕಾಶವಿದೆ, ಅಲ್ಲದೇ, Code of Criminal Procedure, 1973ರ ಕಲಂ 147 ರನ್ವಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲೂಕು – ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ ತಾಲ್ಲೂಕಿನ ತಹಶೀಲಾರ್‌ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾಗಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದ ಅಡಿ ಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ ಎಂದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Crop insurance 2023: ಬೆಳೆ ವಿಮೆಗೆ ಅರ್ಜಿ ಯಾವ ಹಂತದಲ್ಲಿದೆ ಎಂದು ಹೇಗೆ ತಿಳಿಯುವುದು?

ಅಧಿಕೃತ ಆದೇಶ ಪ್ರತಿಗಳು:

ಇದನ್ನೂ ಓದಿ: October Pension amount-2023: 77.6 ಲಕ್ಷ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳ ಪಿಂಚಣಿ ಹಣ ಜಮೆ! ನಿಮಗೆ ಬಂತಾ ಚೆಕ್ ಮಾಡಿ.

Most Popular

Latest Articles

- Advertisment -

Related Articles