karmika elake yojane-ತಾಯಿ ಮಗು ಸಹಾಯ ಹಸ್ತ ಯೋಜನೆ, ರೂ 6,000 ಅರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ!
ತಾಯಿ ಮಗು ಸಹಾಯ ಹಸ್ತ(tayi magu sahaya hastha) ಯೋಜನೆಯಡಿ ರೂ 6,000 ಅರ್ಥಿಕ ನೆರವು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. karmika elake, Labour Department, karmika elake yojane, Labour Department schemes, sarakari yojanegalu, herige sahayadhana, government schemes, government schem, tayi magu sahaya hastha, tayi magu sahaya hastha yojane, Labour Department yojana application, Labour Department yojana application link, Labour Department scheme application
ತಾಯಿ ಮಗು ಸಹಾಯ ಹಸ್ತ(tayi magu sahaya hastha) ಯೋಜನೆಯಡಿ ರೂ 6,000 ಅರ್ಥಿಕ ನೆರವು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ "ತಾಯಿ ಮಗು ಸಹಾಯ ಹಸ್ತ" ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ನೋಂದಾಯಿತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
ಇದನ್ನೂ ಓದಿ: Marriage incentive yojana-ಈ ಯೋಜನೆಯಡಿ ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ!
tayi magu sahaya hastha yojane-ತಾಯಿ ಮಗು ಸಹಾಯ ಹಸ್ತ ಯೋಜನೆಯಡಿ ಎಷ್ಟು ಸಹಾಯಧನ ನೀಡಲಾಗುತ್ತದೆ?
ಕಾರ್ಮಿಕ ಮಂಡಳಿಯ ಈ ಯೋಜನೆಯಡಿ
ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಂಡಳಿಯು ಆಕೆಯ ಮಗುವಿನ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷ ತುಂಬುವವರೆಗೆ ವಾರ್ಷಿಕ ರೂ 6,000( (ಪ್ರತಿ ತಿಂಗಳಿಗೆ 500 ರೂಪಾಯಿಗಳು) ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಮಾಡಲಾಗುತ್ತದೆ.
required documents for tayi magu sahaya hastha yojana-ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:
1) ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ.
2) ಬ್ಯಾಂಕ್ ಪಾಸ್ ಬುಕ್ ಪ್ರತಿ.
3) ಮಗುವಿನ ಛಾಯಾಚಿತ್ರ.
4) ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ.
5) ಮಗುವಿನ ಜನನ ಪ್ರಮಾಣ ಪತ್ರ.
ಇದನ್ನೂ ಓದಿ: tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!
6) ವೈದ್ಯರಿಂದ ಪಡೆದ ಅಧಿಕೃತ ಹೆರಿಗೆ ವರದಿ.
7) ಎರಡನೇ ಹೆರಿಗೆಯ ಬಗ್ಗೆ ಅಫಿಡವಿಟ್ ಸಲ್ಲಿಸುವುದು.
8) ರೇಷನ್ ಕಾರ್ಡ್ ಪ್ರತಿ.
Who can apply for tayi magu sahaya hastha scheme- ಅರ್ಜಿ ಸಲ್ಲಿಸಲು ಅರ್ಹರು:
ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕ ಮಗುವಿಗೆ ಜನ್ಮ ನೀಡಿದ ದಿನಾಂಕದಿಂದ ಮುಂದಿನ 3 ವರ್ಷಗಳವರೆಗೆ ಮಗುವಿನ ಪ್ರಿ-ಸ್ಕೂಲ್ ಶಿಕ್ಷಣ ಮತ್ತು ಪೌಷ್ಟಿಕಾಂಶ ಆಹಾರ ಸೇವನೆ ಬೆಂಬಲದ ಸಹಾಯ ಪಡೆಯಲು ಅರ್ಹಳಾಗಿರುತ್ತಾಳೆ.
ಈ ಸೌಲಭ್ಯವನ್ನು ನೋಂದಾಯಿತ ಮಹಿಳಾ ನಿರ್ಮಾಣ ಕಾರ್ಮಿಕರು ಎರಡು ಬಾರಿ ಪಡೆಯಬಹುದು (ಮೊದಲ ಎರಡು ಮಕ್ಕಳ ಜನನಕ್ಕೆ ಮಾತ್ರ) ಅರ್ಜಿಯು ಜನನ ಮತ್ತು ಮರಣ ನೋಂದಾಣಾ ಅಧಿಕಾರಿಯಿಂದ ಪಡೆದ ಜನನ ಪ್ರಮಾಣ ಪತ್ರವನ್ನು ಒಳಗೊಂಡಿರಬೇಕು.
ಇದನ್ನೂ ಓದಿ: bele vime last date- ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!
ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ಮಂಡಳಿಯ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
How to apply for Labour Department yojana-ಅರ್ಜಿ ಸಲ್ಲಿಸುವ ವಿಧಾನ:
Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಾರ್ಮಿಕ ಇಲಾಖೆ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.
Step-2: ತದನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಹಾಕಿ "Generate OTP" ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು OTP ಹಾಕಿ "ಲಾಗಿನ್/login" ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ: kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!
Step-3: ಮೇಲಿನ ಹಂತವನ್ನು ಪೂರ್ಣಗೊಳಿಸಿದ ಬಳಿಕ ಈ ಪೇಜ್ ನಲ್ಲಿ ಅರ್ಜಿದಾರರ ವೈಯಕ್ತಿಕ ವಿವರವನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.
Useful website links-ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:
Labour Department helpline-ಕಾರ್ಮಿಕ ಇಲಾಖೆ ಸಹಾಯವಾಣಿ: 155214
Online application link-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now
User manual-ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿಯಲು ಬಳಕೆದಾರ ಕೈಪಿಡಿ: Download Now