Tomorrow weather: ಕರ್ನಾಟಕ ಮಳೆ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ.

weather- ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ವಿಜಾಪುರ ಜಿಲ್ಲೆ ಉಮ್ರಾಣಿ ವ್ಯಾಪ್ತಿಯಲ್ಲಿ ಅತ್ಯಧಿಕ 79.5 ಮೀ ಮೀ ಮಳೆ ದಾಖಲಾಗಿರುತ್ತದೆ.

Tomorrow weather: ಕರ್ನಾಟಕ ಮಳೆ ಮುನ್ಸೂಚನೆ! ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ.
Tomorrow weather report

ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ವಿಜಾಪುರ ಜಿಲ್ಲೆ ಉಮ್ರಾಣಿ ವ್ಯಾಪ್ತಿಯಲ್ಲಿ ಅತ್ಯಧಿಕ 79.5 ಮೀ ಮೀ ಮಳೆ ದಾಖಲಾಗಿರುತ್ತದೆ.

ಉಳಿದಂತೆ ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮತ್ತು ಬೀದರ್ , ಕಲ್ಬುರ್ಗಿ, ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆ ದಾಖಲಾಗಿರುತ್ತದೆ.

Tomorrow weather in bangalore- ನಾಳೆ (23.09.2023) ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ:

ಕಾಸರಗೋಡು ವ್ಯಾಪ್ತಿಯ ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇರುತ್ತದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಕೊಡಗು, ಕುದುರೆಮುಖ, ಶಿೃಂಗೇರಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರದ ಅಕ್ಕ-ಪಕ್ಕದ ಪ್ರದೇಶದಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ,ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ ಜಿಲ್ಲೆಯಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇರುತ್ತದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇರುತ್ತದೆ.

ಇದನ್ನೂ ಓದಿ: Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

Weather forecast next 7 days- ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ನಕ್ಷೆ:

ಇದನ್ನೂ ಓದಿ: ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ 

ಈ ನಕ್ಷೆಯಲ್ಲಿ ಸೂಚಿಸಿದಂತೆ ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ಹೀಗಿದೆ ಕೆಂಪು ಮತ್ತು ಹಳದಿ ಬಣ್ಣದಿಂದ ಗುರುತಿಸಿದ ಪ್ರದೇಶದಲ್ಲಿ ಅತ್ಯಧಿಕ ಮಳೆ ಮುನ್ಸೂಚನೆ ನೀಡಲಾಗಿದೆ. ಹಸಿರು ಬಣದಿಂದ ಗುರುತಿಸಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣದಿಂದ ಉತ್ತಮ ಮಳೆ ಮುನ್ಸೂಚನೆ ಇದೆ.

ನೀಲಿ ಬಣ್ಣದಿಂದ ಗುರುತಿಸಿದ ಭಾಗಗಳಲ್ಲಿ 5-16 ಮೀ ಮೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು.

Karnataka weather forecast- ದೀರ್ಘಾವಧಿ ಮಳೆ ಮುನ್ಸೂಚನೆ:

ಸೆಪ್ಟೆಂಬರ್ 24ರ ನಂತರ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ದಕ್ಷಿಣ ಒಳನಾಡು ಭಾಗಗಳಲ್ಲಿ  ಸೆಪ್ಟೆಂಬರ್ 30ರ ತನಕವೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department