Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew posts2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ. 

ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿತ್ತು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕೇಂದ್ರವು ವಿಳಂಬ ದೋರಣೆ ಅನುಸರಿಸಿ ರಾಜ್ಯಕ್ಕೆ ಮತ್ತು ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಿರುದ್ದ ಅರ್ಜಿ ಸಲ್ಲಿಸಿತ್ತು ಈ ಕುರಿತು ಪ್ರಕರಣವನ್ನು 22-04-2024 ರಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲವನ್ನೂ ಸೌಹಾರ್ದಯುತವಾಗಿ ಪರಿಹಾರಿಸಿಕೊಳ್ಳಬೇಕು ಈ ಪ್ರಕರಣ ಸಂಬಂಧ ಕೇಂದ್ರ ಸರಕಾರ ಪರ ವಕೀಲರು ಇನ್ನು ಒಂದು ವಾರದ ಒಳಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ನಲ್ಲಿ ತಿಳಿಸಿದರೆ ಪರಿಣಾಮ ಯಾವುದೇ ವಾದ-ಪ್ರತಿವಾದ ಮಂಡನೆ ಮಾಡದೆ ವಿಷಯವನ್ನು ಇತ್ಯರ್ಥ ಮಾಡಲಾಗಿದೆ.

ಇದನ್ನೂ ಓದಿ: Bara parihara list-2024: ಬರ ಪರಿಹಾರ ಹಣ ಬಿಡುಗಡೆಯಾದ ರೈತರ ಪಟ್ಟಿ ಬಿಡುಗಡೆ!

Bara parihara supreme court case- ಬರ ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಒಪ್ಪಿಗೆ ಸೂಚಿಸಿದೆ:

ಪ್ರಸ್ತುತ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಸರಕಾರಿ ಯೋಜನೆಗಳ ಅರ್ಥಿಕ ಸಹಾಯಧನವನ್ನು ಫಲಾನುಭವಿಗಳಿಗೆ ವಿತರಣೆ ಮಾಡುವುದಕ್ಕೆ ಅನುಮತಿ ಇರುವುದಿಲ್ಲ ಅದರೆ ತೀರ್ವ ಬರ ಇರುವ ಕಾರಣ ರೈತರಿಗೆ ಅರ್ಥಿಕವಾಗಿ ಅನುಕೂಲವಾಗಲು ಬರ ಪರಿಹಾರದ ಹಣವನ್ನು ರೈತರ ಖಾತೆಗೆ ವರ್ಗಾವಣೆ(DBT) ಮಾಡಲು ಚುನಾವಣಾ ಆಯೋಗವು ಸಮ್ಮತಿ ಸೂಚಿಸಿದೆ.

2nd installment parihara eligible list- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ! 

ಈಗಾಗಲೇ ರಾಜ್ಯ ಸರಕಾರದಿಂದ ಮೊದಲ ಕಂತಿನ ರೂ 2,000 ಬರ ಪರಿಹಾರದ ಹಣ ವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದ್ದು ಈ ಪಟ್ಟಿಯಲ್ಲಿರುವವರಿಗೆ ಎರಡನೇ ಕಂತಿನ ಪರಿಹಾರದ ಹಣ ಜಮಾ ಅಗಲಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಹೇಗೆ ಚೆಕ್ ಮಾಡುವುದು ಎಂದು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Bele parihara-2024: ಇಲ್ಲಿದೆ ಬೆಳೆ ಪರಿಹಾರದ ಹಣ ಜಮಾ ಅಗದ ರೈತರ ಪಟ್ಟಿ!

Step-1: 2nd installment parihara eligible list  ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಬೇಕು. ತದನಂತರದಲ್ಲಿ “Select year/ವರ್ಷ ಸೆಲೆಕ್ಟ್ ಮಾಡಿ”, Select season/ಋತು ಆಯ್ಕೆ ಮಾಡಿಕೊಂಡು, Calamity Type/ವಿಪತ್ತಿನ ವಿಧ ಮತ್ತು ನಿಮ್ಮ District/ಜಿಲ್ಲೆ, Taluk/ತಾಲ್ಲೂಕು, Hobli/ಹೋಬಳಿ, ಕೊನೆಯಲ್ಲಿ ನಿಮ್ಮ Village/ಗ್ರಾಮ/ಹಳ್ಳಿಯನ್ನು ಸೆಲೆಕ್ಟ್  ಮಾಡಿ “Get Report” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: “Get Report” ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ಬಳಿಕ “ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Payment Details” ಎಂದು ತೋರಿಸಿ ಇದರ ಕೆಳಗೆ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಮೊದಲ ಕಂತಿನ ರೂ 2,000 ಬರ ಪರಿಹಾರ ನೇರ ನಗದು ವರ್ಗಾವಣೆ(DBT) ಅಗಿದೆ ಎನ್ನುವ ರೈತರ ಪಟ್ಟಿ ತೋರಿಸುತ್ತದೆ ಈ ಪಟ್ಟಿಯಲ್ಲಿರುವವರಿಗೆ ಎರಡನೇ ಕಂತಿನ ಪರಿಹಾರದ ಹಣ ಜಮಾ ಅಗಲಿದೆ. ಒಂದೊಮ್ಮೆ ಪಟ್ಟಿಯಲ್ಲಿ ನಿಮ್ಮ ಹೆಸರು ಇರದಿದ್ದಲ್ಲಿ ನಿಮ್ಮ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿಗಳನ್ನು ಒಮ್ಮೆ ನೇರವಾಗಿ ಭೇಟಿ ಮಾಡಿ ಈ ಕುರಿತು ವಿಚಾರಣೆ ಮಾಡಿ ನಿಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಬೇಕು.

ಇದನ್ನೂ ಓದಿ: DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

ಮಾನ್ಯ ಸುಪ್ರೀಂ ಕೋರ್ಟ್ ನ ಮಧ್ಯಸ್ಥಿಕೆಗೆ ಧನ್ಯವಾದಗಳು, ಸುಪ್ರೀಂ ಕೋರ್ಟ್‌ನ ಮಧ್ಯಪ್ರವೇಶದಿಂದಾಗಿ ಕರ್ನಾಟಕದ ರೈತರಿಗೆ ಬರ ಪರಿಹಾರ ನೀಡಲು ವಿಳಂಬ ಮಾಡಿದ ಕೇಂದ್ರ ಸರ್ಕಾರವು ಈ ವಾರದೊಳಗೆ ನಿರ್ಧಾರ ತೆಗೆದುಕೊಳ್ಳಲು ಸಮ್ಮತಿಸಿದೆ. ನಮ್ಮ ಜ್ಞಾಪಕ ಪತ್ರದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳದ ಕಾರಣ ಕರ್ನಾಟಕವು ಬರ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಲು ಒತ್ತಾಯಿಸಲಾಯಿತು. ಇದು ಕರ್ನಾಟಕದ ಜನರಿಗೆ ನ್ಯಾಯ ಮತ್ತು ಪರಿಹಾರಕ್ಕಾಗಿ ನಮ್ಮ ಸುದೀರ್ಘ ಹೋರಾಟದಲ್ಲಿ ಒಂದು ಮೈಲಿಗಲ್ಲು ಮತ್ತು ಯಶಸ್ಸು.

-ಕೃಷ್ಣ ಬೈರೇಗೌಡ, ಕಂದಾಯ ಸಚಿವ

Thanks to the intervention of Hon Supreme Court, the Central Govt which had delayed providing drought relief funds to farmers of Karnataka, has agreed to take a decision within this week. Karnataka was forced to file a writ petition against central government in Court seeking… pic.twitter.com/oQIyolRyrF — Krishna Byre Gowda (@krishnabgowda) April 22, 2024

Most Popular

Latest Articles

- Advertisment -

Related Articles