PU Students Scholorship-SML ಮಹೀಂದ್ರಾ ವಿದ್ಯಾರ್ಥಿವೇತನದಡಿ ಪಿಯುಸಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ!

October 12, 2026 | Siddesh
PU Students Scholorship-SML ಮಹೀಂದ್ರಾ ವಿದ್ಯಾರ್ಥಿವೇತನದಡಿ ಪಿಯುಸಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನಲ್ಲಿ 11 ಮತ್ತು 12 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SML ಮಹೀಂದ್ರಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳು ಅವರ ಕನಸನ್ನು ನನಸಾಗಿಸದೇ ಅರ್ಥಿಕ ಸ್ಥಿತಿಯಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಿ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: Ganga Kalyana Scheme-3B ವರ್ಗದ ರೈತರಿಗೆ ಗುಡ್ ನ್ಯೂಸ್! ಜೀವಜಲ ಯೋಜನೆಯಡಿ ಕೊಳವೆಬಾವಿ ಕೊರೆಯಲು ಸಹಾಯಧನ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Scholorship Amount-ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

SML ಮಹೀಂದ್ರಾ ವಿದ್ಯಾರ್ಥಿವೇತನದ ಅಡೀಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು 10,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

Last Date To APply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ದಿನಾಂಕ: 21 ಅಕ್ಟೋಬರ್ 2026

ಇದನ್ನೂ ಓದಿ: B Com, BA Scholorship-ಬಿಬಿಎ,ಬಿ.ಕಾಂ,ಬಿಎ ವಿದ್ಯಾರ್ಥಿಗಳಿಗೆ 5 ಲಕ್ಷದವರೆಗೆ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿಯ ಆಧಾರ್ ಕಾರ್ಡ
  • ಪ್ರಸ್ತುತ ಶೈಕ್ಷಣಿಕ ವರ್ಷದ ಪ್ರವೇಶ ಪುರಾವೆ
  • ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
  • ಸಂಸ್ಥೆಯಿಂದ ಶುಲ್ಕ ರಶೀದಿಗಳು
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಖಾತೆ ಪುಸ್ತಕ
  • ಪಾಸ್‌ಪೋರ್ಟ್ ಫೋಟೋ

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿದಾರರು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.

ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

SML ಮಹೀಂದ್ರಾ ಮತ್ತು Buddy4Study ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Kayaka Kiran Scheme-ಕಾಯಕಕಿರಣ ಯೋಜನೆಯಡಿ ₹1 ಲಕ್ಷದವರೆಗೆ ನೇರ ಸಾಲ! ಶೇ 50% ಸಹಾಯಧನ!

pu student scholorhsip

ಇದನ್ನೂ ಓದಿ: Udyogini Yojana-ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 1.5 ಲಕ್ಷ ಸಹಾಯಧನ!

Online APplication Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳಾವುವು?

Step-1: ಅರ್ಹ ಅಭ್ಯರ್ಥಿಗಳು ಮೊದಲು ಇಲ್ಲಿ ನೀಡಿರುವ ಈ ಲಿಂಕ್ "Mahindra Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ತದನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Muskaan Scholarship-ಪಿಯುಸಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿವೇತನ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: