Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab &...

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

ಭಾರತ ಸರ್ಕಾರದ ಅಧೀನದಲ್ಲಿರುವ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ  ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ(Punjab & Sind Bank Recruitment) ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ. 

ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1 ಲಕ್ಷಕ್ಕೂ ಹೆಚ್ಚು ವೇತನ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

Punjab & Sind Bank Recruitment 2024 – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇದೇ ತಿಂಗಳು ಸೆಪ್ಟೆಂಬರ್ 15ನೇ ತಾರೀಖಿನ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

Punjab & Sind Bank Recruitment details-ಹುದ್ದೆಗಳ ವಿವರ : 

ಲೆಕ್ಕಪರಿಶೋಧಕ, ಎಸ್ ಕ್ಯೂ ಎಲ್ ಡೆವಲಪರ್, ಡಿಜಿಟಲ್ ಮಾರ್ಕೆಟಿಂಗ್, ಇನ್ಫಾರ್ಮಶನ್ ಟೇಕ್ನಾಲಜಿ, ಹುಮೆನ್ ರಿಸೋರ್ಸ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿದಂತೆ ಒಟ್ಟು ವಿವಿಧ 213 ಹುದ್ದೆಗಳು ಖಾಲಿ ಇವೆ.
 
Education qualification-ಶೈಕ್ಷಣಿಕ ಅರ್ಹತೆಗಳೇನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಪದವಿ ಶಿಕ್ಷಣ ಅಥವಾ ಸ್ನಾತಕೋತ್ತರ ಪದವಿ ಶಿಕ್ಷಣ ಮುಗಿಸಿರಬೇಕು.

ವಯೋಮಿತಿ ಮಾನದಂಡ: ಅರ್ಜಿ ಸಲ್ಲಿಸುವವರು ಕನಿಷ್ಠ 25ರಿಂದ ಗರಿಷ್ಠ 40 ವರ್ಷದ ವಯೋಮಿತಿಯಲ್ಲಿರಬೇಕು.

ಇದನ್ನೂ ಓದಿ: swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Monthly salary-ಆಯ್ಕೆಯಾದವರಿಗೆ ಸಿಗುವ ಅಂದಾಜು ವೇತನದ ವಿವರ: 

• ಮ್ಯಾನೇಜರ್ ಹುದ್ದೆಗಳಿಗೆ – ₹93,960ರೂ.
• ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ – 1,05,280ರೂ.
• ಚೀಫ್ ಮ್ಯಾನೇಜರ್ – 1,20,940ರೂ.

selection process- ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ : 

ಅರ್ಜಿ ಸಲ್ಲಿಸಿದ ಅರ್ಥ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದಲ್ಲಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ವಿದ್ಯಾರ್ಥಿಗಳ ಗಳಿಸುವ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

How to apply-ಅರ್ಜಿ ಸಲ್ಲಿಸುವುದು ಹೇಗೆ? 

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ, ಅದರಲ್ಲಿರುವ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು, ನೀವು ಅರ್ಹರಿದ್ದರೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. 

Important dates-ನೇಮಕಾತಿಯ ಪ್ರಮುಖ ದಿನಾಂಕಗಳು :

• ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾದ ದಿನಾಂಕ – 31 ಆಗಸ್ಟ್ 2024
• ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ – 15 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು –

• ಅಧಿಸೂಚನೆ – Download Now
• ಅರ್ಜಿ ಸಲ್ಲಿಸುವ ಲಿಂಕ್ – Click here

Most Popular

Latest Articles

- Advertisment -

Related Articles