HomeGovt SchemesSSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

SSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

ರಾಜ್ಯ ಸರಕಾರದಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವನ್ನು(Scholarship application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ(SSP Date Extended) ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡಿ ಹೆಚ್ಚಿನ ಮಟ್ಟದ ಶಿಕ್ಷಣವನ್ನು ಪಡೆಯಲು ಪ್ರತಿ ವರ್ಷ ಅರ್ಹ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Diesel pumpset subsidy- ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

ಎಲ್ಲಾ ಇಲಾಖೆಯಿಂದ ನೀಡುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸರಕಾರದಿಂದ ಒಂದೇ ವೆಬ್ಸೈಟ್ ಅನ್ನು ನಿಗದಿಪಡಿಸಿದ್ದು ಎಲ್ಲಾ ಅಭ್ಯರ್ಥಿಗಳು SSP Portal ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನವನ್ನು ಪಡೆಯಬಹುದು. ಈಗ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದ್ದರಿಂದ ಈ ಯೋಜನೆಯ ಪ್ರಯೋಜನವನ್ನು ಇಲ್ಲಿಯವರೆಗೆ ಪಡೆಯದೇ ಇದ್ದವರು ಕೊಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.

Scholarship- ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ:

SSP ವೆಬ್ಸೈಟ್ ಮೂಲಕ ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ನೂತನ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-11-2024 ಅಗಿರುತ್ತದೆ.

ಅದೇ ರೀತಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-11-2024 ಅಗಿರುತ್ತದೆ.

Scholarship, Scholarship

ಇದನ್ನೂ ಓದಿ: Sukanya samriddhi- ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರದಿಂದ ಭರ್ಜರಿ ಸಿಹಿ ಸುದ್ದಿ!

Scholarship application-ಅಭ್ಯರ್ಥಿಗಳು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಅನ್ನು ಪಡೆಯಲು ನಿಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿಯು ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Scholarship documents-ಅರ್ಜಿ ಸಲ್ಲಿಸಲು ದಾಖಲೆಗಳು:

1) ವಿದ್ಯಾರ್ಥಿಯ ಆಧಾರ್ ಕಾರ್ಡ

2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ

3) ಶಾಲಾ/ಕಾಲೇಜು ದಾಖಲಾತಿ ಪತ್ರ

4) ಮೊಬೈಲ್ ನಂಬರ್

5) ವಿಕಲಚೇತನರಾಗಿದ್ದಲಿ ಯು.ಡಿ.ಐ.ಡಿ

6) ಗುರುತಿನ ಸಂಖ್ಯೆ

7) ಇ-ಮೇಲ್ ಐಡಿ

ಇದನ್ನೂ ಓದಿ: Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Online Scholarship application link-ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ:

ಈಗಾಗಲೇ SSP ಖಾತೆಯನ್ನು ರಚನೆ ಮಾಡಿಕೊಂಡವರು: Apply Now

ಹೊಸದಾಗಿ SSP ಖಾತೆಯನ್ನು ರಚನೆ ಮಾಡಿಕೊಳ್ಳುವವರಿಗೆ: Apply Now

SSP portal

ಈ ಮೇಲಿನ ಎರಡು ಲಿಂಕ್ ಗಳನ್ನು ಬಳಕೆ ಮಾಡಿಕೊಂಡು ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇಲ್ಲಿ ಕ್ಲಿಕ್ ಮಾಡಿ User manual ಅರ್ಜಿಯನ್ನು ಆನ್ಲೈನ್ ಮೂಲಕ ಹೇಗೆ ಸಲ್ಲಿಸುವುದು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಥಿವೇತನದ ಕುರಿತು ಮತ್ತೊಷ್ಟು ಮಾಹಿತಿಯನ್ನು ಪಡೆಯಲು SSP Website: Click here

ಇದನ್ನೂ ಓದಿ: NPCI mapping status-ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡಲು ಅಪ್ಲಿಕೇಶನ್ ಬಿಡುಗಡೆ!

Most Popular

Latest Articles

- Advertisment -

Related Articles