Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeGovt SchemesSukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ(Sukanya Samriddhi Yojana) ನೀವೆನಾದರು ಹೂಡಿಕೆ ಮಾಡಿದ್ದರೆ ತಪ್ಪದೇ ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಈ ಕ್ರಮ ತಪ್ಪದೇ ಅನುಸರಿಸಿ.

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ಅಂತಹ ಗ್ರಾಹಕರಿಗೆ ಅತೀ ಮುಖ್ಯವಾದ ಸುದ್ದಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾವಣೆಮಾಡಿದಿದ್ದು, ನೀವು ಈ ಹೂಡಿಕೆ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ, 1 ಅಕ್ಟೋಬರ್ 2024 ರ ಒಳಗಾಗಿ ನೀವು ಕೆಲವು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ನಿಮ್ಮ ಖಾತೆಯು ನಿಷ್ಕ್ರಿಯವಾಗಬಹುದು.

ಇದನ್ನೂ ಓದಿ: RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ವಿವರ ಹೀಗಿದೆ:

> ಕನಿಷ್ಠ ರೂ.250/-ರೊಂದಿಗೆ, 10 ವರ್ಷದೊಳಗಿನ ಹೆಣ್ಣು ಮಗುವಿನ ತಂದೆ, ತಾಯಿ/ಪೋಷಕರು ಖಾತೆಯನ್ನು ತೆರೆಯಬಹುದು. ಒಂದು ಹೆಣ್ಣು ಮಗುವಿಗೆ ಒಂದು ಖಾತೆ ಹಾಗೂ ಒಂದು ಕುಟುಂಬದಲ್ಲಿ ಎರಡು ಖಾತೆಗಳನ್ನು ಮಾತ್ರ ತೆರೆಯಲು ಅವಕಾಶವಿರುತ್ತದೆ.

> ವರ್ಷದಲ್ಲಿಕನಿಷ್ಠ ರೂ.250/- ಹಾಗೂ ಗರಿಷ್ಠ 1.5ಲಕ್ಷ ಜಮಾ ಮಾಡಬಹುದು.ಖಾತೆಯು 21 ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ.

> ಹೆಣ್ಣು ಮಗುವಿಗೆ 18 ವರ್ಷ ವಯಸ್ಸು ತುಂಬಿದ ನಂತರ 50%ರವರೆಗೆ ಮೊತ್ತವನ್ನು ಹಿಂಪಡೆಯಬಹುದು.

> ಈ ಯೋಜನೆಯಲ್ಲಿ ಬಡ್ಡಿದರವು ಅತ್ಯಂತ ಆಕರ್ಷಕವಾಗಿದೆ. (ಪ್ರಸ್ತುತಬಡ್ಡಿದರ 8.4%). ವಾರ್ಷಿಕಚಕ್ರಬಡ್ಡಿ.

> ಖಾತೆಯನ್ನು ಭಾರತದಲ್ಲಿ ಎಲ್ಲಿಯಾದರೂ ಮತ್ತು ಬ್ಯಾಂಕಿನಿಂದ ಅಂಚೆಕಛೇರಿ ಹಾಗೂ ಅಂಚೆಕ ಛೇರಿಯಿಂದ ಬ್ಯಾಂಕಿಗೆವರ್ಗಾಯಿಸಬಹುದು.

ಇದನ್ನೂ ಓದಿ:  PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

PPF ಕಳೆದ ತಿಂಗಳು, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯು ಸಾರ್ವಜನಿಕ ಭವಿಷ್ಯ ನಿಧಿಯನ್ನು (PPF) ಕ್ರಮಬದ್ಧಗೊಳಿಸುವುದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದ್ದು.

ಮುಂದಿನ ತಿಂಗಳ ಆರಂಭದಿಂದ, ಅಪ್ರಾಪ್ತ ವಯಸ್ಕರ ಹೆಸರಿನಲ್ಲಿ ತೆರೆಯಲಾದ ಪಿಪಿಎಫ್ ಖಾತೆಗಳಿಗೆ ಉಳಿತಾಯ ಖಾತೆಯ ಬಡ್ಡಿಯು ಅವರಿಗೆ 18 ವರ್ಷ ತುಂಬುವವರೆಗೆ ಲಭ್ಯವಿರುತ್ತದೆ. ಅದೇ ಸಮಯದಲ್ಲಿ, ನೀವು ಒಂದಕ್ಕಿಂತ ಹೆಚ್ಚು PPF ಖಾತೆಗಳನ್ನು ಹೊಂದಿದ್ದರೆ, ನಂತರ ಒಂದು ಖಾತೆಗೆ ಮಾತ್ರ ಯೋಜನೆಯ ದರದ ಪ್ರಕಾರ ಬಡ್ಡಿ ಸಿಗುತ್ತದೆ. ಉಳಿದಂತೆ, ಇತರ PPF ಖಾತೆಗಳಲ್ಲಿ ಠೇವಣಿ ಮಾಡಿದ ಮೊತ್ತಕ್ಕೆ ಯಾವುದೇ ರೀತಿಯ ಬಡ್ಡಿಯನ್ನು ನೀಡಲಾಗುವುದಿಲ್ಲ.

ಇದನ್ನೂ ಓದಿ: Sambaru mandali subsidy scheme-ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಸುಕನ್ಯಾ ಸಮೃದ್ಧಿ ಯೋಜನೆ: ಹೆಣ್ಣು ಮಕ್ಕಳಿಗಾಗಿ ಆರಂಭಿಸಲಿರುವ ಸುಕನ್ಯಾ ಸಮೃದ್ಧಿ ಯೋಜನೆಗೂ ಹೊಸ ನಿಯಮಗಳು ಅನ್ವಯವಾಗಲಿದೆ. ಅಕ್ಟೋಬರ್ 1 ರಿಂದ ಇದಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಹೊಸ ನಿಯಮದ ಪ್ರಕಾರ, ಅಜ್ಜಿ ಅಥವಾ ಬೇರೆ ಯಾರಾದರೂ ತೆರೆದಿರುವ ಖಾತೆಗಳನ್ನು ಕಾನೂನುಬದ್ಧ ಪೋಷಕರು ಅಥವಾ ಪೋಷಕರ ಹೆಸರಿಗೆ ವರ್ಗಾಯಿಸಬೇಕಾಗುತ್ತದೆ. ಖಾತೆಗಳ ಪಾರದರ್ಶಕತೆ ಮತ್ತು ಸರಿಯಾದ ನಿರ್ವಹಣೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

Sukanya Samriddhi guideline/ಮಾರ್ಗಸೂಚಿ: Download Now

Sukanya Samriddhi Yojana application-ಸುಕನ್ಯಾ ಸಮೃದ್ಧಿ ಯೋಜನೆ ಪ್ರಯೋಜನ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಗ್ರಾಹಕರು ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಯೋಜನ ಪಡೆಯಲು ನಿಮ್ಮ ಹತ್ತಿರದ ಅಂಚೆ ಕಚೇರಿಯನ್ನು/Post office ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಖಾತೆಯನ್ನು ತೆರೆದು ಹೂಡಿಕೆ ಮಾಡಬೇಕು.

ಇದನ್ನೂ ಓದಿ: bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

Sukanya Samriddhi Yojana documents-ಅಗತ್ಯ ದಾಖಲೆಗಳು:

1) ಹೆಣ್ಣು ಮಗುವಿನ ಜನನ ಪ್ರಮಾಣ ಪತ್ರ.
2) ಪೋಷಕರ ವಿಳಾಸ ಪುರಾವೆ.
3) ಪೋಷಕರ ಆಧಾರ್ ಕಾರ್ಡ ಪ್ರತಿ ಮತ್ತು ಪೋಟೋ.
4) ಮೊಬೈಲ್ ನಂಬರ್.

Sukanya Samriddhi interest rate- ಸುಕನ್ಯಾ ಸಮೃದ್ಧಿ ಯೋಜನೆ ಬಡ್ಡಿದರ ವಿವರ:

Most Popular

Latest Articles

- Advertisment -

Related Articles