Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!
February 17, 2025ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯಡಿ(PMKSY) ಎಲ್ಲಾ ವರ್ಗದ ರೈತರಿಗೆ ಶೇ 90 ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್(Sprinkler Set ) ಅನ್ನು ಒದಗಿಸಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಸಿಗೆ ಸಮಯದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕವನ್ನು(Sprinkler Set Application) ಪಡೆಯಲು ಇಲಾಖೆಯಿಂದ ಆರ್ಥಿಕ...