Tag: ಪಿಎಂ ಕಿಸಾನ್ ರೈತರ ಪಟ್ಟಿ

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!

December 9, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM kisan) ನಕಲಿ ದಾಖಲೆಗಳನ್ನು ಸಲ್ಲಿಸಿ ಮತ್ತು ಮಾರ್ಗಸೂಚಿ ಪ್ರಕಾರ ಅನರ್ಹರಿರುವ ಅರ್ಜಿದಾರರಿಂದ ಈ ಯೋಜನೆಯಡಿ ಸಂದಾಯ ಮಾಡಿರುವ ಹಣವನ್ನು ಮರಳಿ ಪಡೆಯಲಾಗಿದೆ. ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಿರುವ ಅಂಕಿ-ಅಂಶದ ಪ್ರಕಾರ ಇಲ್ಲಿಯವರೆಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್...