Tag: ವಿದ್ಯಾರ್ಥಿ ಬಸ್ ಪಾಸ್

Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

June 1, 2025

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್(Bus Pass) ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದ್ದು, ಪಾಸುಗಳನ್ನು(KSRTC Student Bus...