AO and AAO Online Application-KPSC ಯಿಂದ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ!
January 2, 2025ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು(AO and AAO Online Application Last Date) ನಿಗದಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೃಷಿ ಇಲಾಖೆಯ 86 ಕೃಷಿ ಅಧಿಕಾರಿ 586 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ(AO and...