Tag: ಇ-ಸ್ವತ್ತು ಆನ್‌ಲೈನ್

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...