Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!
June 21, 2025ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...