Tag: ಗ್ಯಾರಂಟಿ ಯೋಜನೆ

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...