Tag: ಪಿಎಂ ಯಶಸ್ವಿ ಯೋಜನೆ

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 10, 2025

ಕೇಂದ್ರ ಸರ್ಕಾರದಿಂದ ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್(PM Yasasvi Scholarship) ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ(PM-YASASVI) ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಎಂ ಯಶಸ್ವಿ ಯೋಜನೆ(PM Yasasvi Scholarship) ಅಡಿಯಲ್ಲಿ ಎರಡು ಹಂತದಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಿ ಆಯ್ಕೆಯಾಡ...