New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!
April 8, 2025ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಹೊಸ ಬಿಪಿಎಲ್ ಕಾರ್ಡಗಳ(New BPL Card) ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಇದರ ಕುರಿತು ಸಾರ್ವಜನಿಕರಿಗೆ ಅಗತ್ಯ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಲು ನಕಲಿ ಕಾರ್ಡಗಳ(New BPL Card application) ಹಾವಳಿಯನ್ನು ತಪ್ಪಿಸಲು ಆಹಾರ ಇಲಾಖೆಯ...