Tag: ಬೆಳೆ ವಿಮೆ ಪರಿಹಾರ ಸ್ಟೇಟಸ್

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

May 22, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಪರಿಹಾರವನ್ನು(Horticulture Crop Insurance) ಒದಗಿಸಲು ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆಯನ್ನು(Fasal bhima yojana) ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಬಾಕಿ ಉಳಿಸಿಕೊಂಡಿರುವ ಬೆಳೆ ವಿಮಾ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ತೋಟಗಾರಿಕೆ ಬೆಳೆಯಾದ...