Tag: 12th Scholarship Application

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

Muskaan Scholarship-ಮುಸ್ಕಾನ್ ವಿದ್ಯಾರ್ಥಿವೇತನ ಯೋಜನೆಯಡಿ ₹12,000 ಸ್ಕಾಲರ್ಶಿಪ್!

September 5, 2025

ಮುಸ್ಕಾನ್ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 9 ರಿಂದ 12 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಕಾಲರ್ಶಿಪ್(Scholarship) ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಮುಸ್ಕಾನ್ ವಿದ್ಯಾರ್ಥಿವೇತನ(Scholarship Application) ಕಾರ್ಯಕ್ರಮ 2.0 ಎನ್ನುವ...