ಕೇಂದ್ರ ಸರಕಾರದಿಂದ 15 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ! ಇಲ್ಲಿದೆ ಸಂಪೂರ್ಣ ವಿವರ.
June 8, 2023ನವದೆಹಲಿ: ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಬೆಲೆ ಒದಗಿಸುವ ದೇಸೆಯಲ್ಲಿ ಬುಧವಾರ, ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ಹಾಲಿ ಮಾರುಕಟ್ಟೆ ಋತುವಿನ ಎಲ್ಲ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೆಕ್ಕೆಜೋಳ, ಭತ್ತ, ಜೋಳ, ಸಜ್ಜೆ, ರಾಗಿ, ತೊಗರಿಬೇಳೆ, ಹೆಸರುಬೇಳೆ,...