CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!
May 25, 2025ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ವರ್ಷದ ಸಿಇಟಿ ಫಲಿತಾಂಶವನ್ನು(CET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಹಿದೆ. ಎಂಜಿನಿಯರಿಂಗ್(Engineering admission) ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ...