Tag: Academic Opportunity

BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

January 21, 2026

2025-2026 ನೇ ಸಾಲಿನ BGM ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ(BGM Foundation Scholarship) ಬಿಜಿಎಂ ಫೌಂಡೇಶನ್‌ನ ವತಿಯಿಂದ ಸಾಮಾನ್ಯ ಅಥವಾ ವೃತ್ತಿಪರ ಸ್ತಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹36,000 ದಿಂದ ₹75,000 ದ ವರೀಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಪೂರ್ಣ ಸಮಯದ ಪದವಿಪೂರ್ವ(BGM Foundation)ಅಥವಾ ಸ್ನಾತಕೋತ್ತರ (ಸಾಮಾನ್ಯ/ವೃತ್ತಿಪರ) ಕೋರ್ಸ್‌ಗಳಲ್ಲಿ ದಾಖಲಾದ...