Tag: Agriculture Department Website

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

May 22, 2025

ಕೃಷಿ ಇಲಾಖೆಯಿಂದ(Karnatka Agriculture Department) 2025-25 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಇಲಾಖೆಯಿಂದ ಅಧಿಕೃತವಾಗಿ ಬಿತ್ತನೆ ಬೀಜದ ದರಪಟ್ಟಿಯನ್ನು ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜನವನ್ನು ಖರೀದಿ(Subsidy Seeds Rate List) ಮಾಡಲು ಆಸಕ್ತಿಯನ್ನು ಹೊಂದಿರುವ ರೈತರಿಗೆ ನೆರವಾಗಲು ಅಧಿಕೃತ ಬಿತ್ತನೆ...