Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

ಇತ್ತಿಚೀನ ದಿನಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಕೂಲಿ-ಕಾರ್ಮಿಕರ ಕೊರತೆ ಹೆಚ್ಚುತ್ತಿದ್ದು ಇದಕ್ಕೆ ಪರ್ಯಾಯವಾಗಿ ಕೃಷಿ ಯಂತ್ರೋಪಕರಣ ಬಳಕೆ ಅನಿವಾರ್ಯವಾಗಿದೆ. ಕಡಿಮೆ ಜಮೀನು ಹೊಂದಿರುವ ಮತ್ತು ಅರ್ಥಿಕವಾಗಿ ಹಿಂದುಲಿದ ರೈತರಿಗೆ ಕೃಷಿ ಯಂತ್ರೋಪಕರಣ ಖರೀದಿಗೆ(agriculture equipment subsidy scheme) ಕೃಷಿ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ಉತ್ತಮ ಸಂಸ್ಕರಣೆಗೆ ಒಳಪಡಿಸಿ ಗುಣಮಟ್ಟದ ಉತ್ಪನ್ನಗಳನ್ನು ರೈತರಿಗೆ ಹಾಗೂ ಬಳಕೆದಾರರಿಗೆ ದೊರೆಯುತ್ತದೆ. ಉತ್ತಮ ಗುಣಮಟ್ಟದ ಹಾಗೂ ಸಂಸ್ಕರಿಸಿದ ಉತ್ಪನ್ನಗಳು ರೈತರಿಗೆ ಹೆಚ್ಚಿನ … Read more