Tag: Agriculture IFS Scheme

IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

August 2, 2023

ರಾಜ್ಯ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿಯ ವಿಸ್ತರಣೆ ಹಾಗೂ ಜನಪ್ರಿಯಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಥಾನ ಮಾಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯೆಂದರೆ ಎರಡು ಅಥವಾ ಹೆಚ್ಚಿನ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಸ್ಪರ ಅವಲಂಬನೆಯೊಂದಿಗೆ ಅಳವಡಿಸಿಕೊಳ್ಳುವುದು...