krishi diploma- ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಅರ್ಜಿ ಆಹ್ವಾನ!
August 24, 20242024-25ನೇ ಶೈಕ್ಷಣಿಕ ವರ್ಷಕ್ಕೆ ಡಿಪ್ಲೊಮಾ ಕೃಷಿ(krishi diploma) ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ನಮೂನೆ ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ...