Tag: ahara ilake karnataka

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

May 13, 2026

ಬೆಂಗಳೂರು: ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ (Ration Card) ಹೊಂದಿರುವ ರಾಜ್ಯದ ಜನತೆಗೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿಯ ತಿದ್ದುಪಡಿ ಪ್ರಕ್ರಿಯೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ತಮ್ಮ ಪಡಿತರ ಚೀಟಿಯಲ್ಲಿ ದೋಷಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಲು ಕಾಯುತ್ತಿದ್ದ ಜನರಿಗೆ...