Tag: Airport Jobs

Airport Jobs 2024 – ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ 208 ಹುದ್ದೆಗಳು ಖಾಲಿ!

Airport Jobs 2024 – ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ 208 ಹುದ್ದೆಗಳು ಖಾಲಿ!

September 27, 2024

ವಿಮಾನ ನಿಲ್ದಾಣದಲ್ಲಿ ಉದ್ಯೋಗ ಮಾಡಬಯಸುವವರಿಗೆ, ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್(Airport Jobs 2024) ನಲ್ಲಿ ವಿವಿಧ 208 ಒಟ್ಟು ಹುದ್ದೆಗಳು ಖಾಲಿ ಇವೆ. AIASL Recruitment 2024 – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನ ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ...