Tag: All Bank Balance Check Mobile Numbers

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

Gruhalakshmi Amount-ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್!

May 12, 2026

ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ/Gruhalakshmi’ ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್(Laxmi Hebbalkar) ಅವರು ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ತಾಂತ್ರಿಕ ಕಾರಣ ಹಾಗೂ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಹಣವು ಸದ್ಯದಲ್ಲೇ ಮಹಿಳೆಯರ ಬ್ಯಾಂಕ್...