Tag: Anganawadi Job notification

Anganawadi Jobs-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಅಂಗನವಾಡಿಯಲ್ಲಿ 577 ಖಾಲಿ ಹುದ್ದೆಗೆ ಅರ್ಜಿ!

Anganawadi Jobs-2024: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್! ಅಂಗನವಾಡಿಯಲ್ಲಿ 577 ಖಾಲಿ ಹುದ್ದೆಗೆ ಅರ್ಜಿ!

November 5, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganawadi Jobs)ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ...