Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!
March 27, 2025ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Recruitment) ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Center) ಮಕ್ಕಳಿಗೆ ಪಾಠ ಮತ್ತು ಇನ್ನಿತರೆ ಚಟುವಟಿಕೆಗಳನ್ನು...