Tag: Anganwadi Helper Salary

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

March 15, 2025

ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi...