Tag: Anganwadi Job Notification

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...