Annabhagya status- ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ!
March 3, 2025ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara ilake) ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಫೆಬ್ರವರಿ-2025 ತಿಂಗಳ ಅನ್ನಭಾಗ್ಯ ಯೋಜನೆಯ(Annabhagya amount) ಹಣವನ್ನು ನೇರ ನಗದು ವರ್ಗಾವಣೆಯ ಮೂಲಕ ಜಮಾ ಮಾಡಲಾಗಿದೆ. ಅನ್ನಭಾಗ್ಯ(Annabhagya) ಯೋಜನೆಯಡಿ ರೇಶನ್ ಕಾರ್ಡ(Ration Card) ಹೊಂದಿರುವ ಗ್ರಾಹಕರಿಗೆ 10 ಕೆಜಿ ಅಕ್ಕಿ ವಿತರಣೆಯನ್ನು...