Tag: Annabhagya Amount-2025

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Annabhagya Amount- ಜನವರಿ-2025 ತಿಂಗಳ ಅನ್ನಭಾಗ್ಯ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

February 3, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಣೆ ಮಾಡುವ 5 ಕೆಜಿ ಅಕ್ಕಿ ಬದಲಿಗೆ ನೇರ ನಗದು ವರ್ಗಾವಣೆ(Annabhagya DBT Status) ಮೂಲಕ ಅನ್ನಭಾಗ್ಯ ಯೋಜನೆಯಡಿ ನೀಡುವ ಅರ್ಥಿಕ ನೆರವನ್ನು ಜಮಾ ಮಾಡಲಾಗಿದೆ. ಜನವರಿ-2025 ತಿಂಗಳ ಅನ್ನಭಾಗ್ಯ(Annabhagya) ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಈ...