Annabhagya-ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಬದಲಾವಣೆ!
March 12, 2025ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ(Annabhagya Yojana) 5 ಕೆಜಿ ಹೆಚ್ಚುವರಿಯಾಗಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಈ ಹಿಂದೆ ತಿಳಿಸಲಾಗಿತ್ತು ಅದರೆ ಪಡಿತರ ಚೀಟಿದಾರರಿಗೆ ಅಗತ್ಯವಿರುವಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ ಇಷ್ಟು ದಿನ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜನವರಿ-2025 ರ ವರೆಗೆ ವಿತರಣೆ ಮಾಡಲಾಗಿದ್ದು ಫೆಬ್ರವರಿ-2025 ರಿಂದ...