Tag: Annabhgaya

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

Ration Card News-ರೇಶನ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ: ಅಕ್ಕಿಯೊಂದಿಗೆ ಈಗ ರಾಗಿ ಮತ್ತು ಜೋಳ ವಿತರಣೆ!

May 10, 2026

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಒಂದು ಮಹತ್ವದ ಸಮಾಧಾನಕರ ಸುದ್ದಿಯನ್ನು ನೀಡಿದೆ. ಅನ್ನಭಾಗ್ಯ(Annabhgaya) ಯೋಜನೆಯಡಿ ಇದುವರೆಗೆ ಕೇವಲ ಅಕ್ಕಿಯನ್ನು ಮಾತ್ರ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ, ಈ ತಿಂಗಳಿನಿಂದ ಅಕ್ಕಿಯ ಜೊತೆಗೆ ರಾಗಿಯನ್ನು ಸಹ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸದ್ಯ ಪ್ರತಿ...