Tag: APL-BPL-card-latest-news

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

October 5, 2023

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು...