Tag: APMC

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...