Tag: Apply women internship India

Internship Program-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆ!ತಿಂಗಳಿಗೆ ರೂ 20,000/- ಗೌರವಧನ!

Internship Program-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆ!ತಿಂಗಳಿಗೆ ರೂ 20,000/- ಗೌರವಧನ!

August 13, 2025

ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ(Internship Program) ಅರ್ಹ ಮಹಿಳೆಯರಿಗೆ ಕೌಶಲ್ಯ ಕಲಿಕೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್” ಎಂಬ ಪ್ರಧಾನ ಮಂತ್ರಿಗಳ ಕಲ್ಪನೆಯನ್ನು ಕಾರ್ಯಗತಗೊಳಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಇಂಟರ್ನ್‌ಶಿಪ್ ಪ್ರೋಗ್ರಾಂನ್ನು(Govt internship...