Tag: April pension amount

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April 30, 2024

ಪಿಂಚಣಿ ನಿರ್ದೇಶನಾಲಯದಿಂದ ಅರ್ಹ ಪಿಂಚಣಿದಾರ ಫಲಾನುಭವಿಗಳಿಗೆ ಎಪ್ರಿಲ್-2024 ತಿಂಗಳ(April pension amount-2024) ಎಲ್ಲಾ ವಿವಿಧ ಮಾಸಿಕ ಪಿಂಚಣಿಯನ್ನು ಜಮಾ ಮಾಡಲಾಗಿದೆ. ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ನೇರ ನಗದು ವರ್ಗಾವಣೆ(DBT)ಮೂಲಕ ಜಮಾ ಮಾಡಲಾಗುತ್ತದೆ. ನಿಮ್ಮ ಖಾತೆಗೆ ಪಿಂಚಣಿ ಹಣ ವರ್ಗಾವಣೆ ಅಗಿದಿಯೋ? ಇಲ್ಲವೋ?...