Tag: Army school

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

March 30, 2025

ಆರ್ಮಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು(Military College Admission) ಅವಕಾಶ ಈ ಹಿಂದೆ ನಿಗದಿಪಡಿಸಿದ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಸಂಸ್ಥೆಯಿಂದ ಹೊರಡಿಸಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ(army college dehradun) ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ(Army school Admission), ಜನವರಿ 2026 ನೇ ಅಧಿವೇಶನಕ್ಕಾಗಿ 8ನೇ...