Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!
March 31, 2025ರಾಜ್ಯಾದ್ಯಂತ ಆಸ್ತಿಗಳಿಗೆ ಎ ಖಾತಾ ಮತ್ತು ಬಿ ಖಾತಾ ಅಗತ್ಯ ದಾಖಲಾತಿಗಳನ್ನು(B Khata vs A Khata) ಒದಗಿಸಲಾಗುತ್ತಿದ್ದು, ಈ ಕುರಿತು ಆಸ್ತಿಯ ಮಾಲೀಕರಿಗೆ ಅನೇಕ ಗೊಂದಲಗಳಿದ್ದು ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬೆಂಗಳೂರು ನಗರ ಅಂದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ನಿವೇಶ ಮತ್ತು ಜಾಗಗಳಿಗೆ...