Tag: B-Khata to A-Khata Conversion

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

October 15, 2025

ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ(B-Khata to A-Khata) ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ...